Thursday, September 17, 2026
Thursday, September 17, 2026

Karnataka Sanga ನಮ್ಮ ಬದುಕೂ ದಶಾವತಾರವೇ!? ವಾಗ್ಮಿ ಹಿರೇಮಗಳೂರು ಕಣ್ಣನ್ ಅವರಿಂದ ಕರ್ನಾಟಕ ಸಂಘದಲ್ಲಿ ಭಾಷಣ

Date:

Karnataka Sanga ಡಿಸೆಂಬರ್ 17, 2023ರ ಭಾನುವಾರ, ಸಂಜೆ 6:30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯದ ಕನ್ನಡ ಪೂಜಾರಿಯೆಂದೇ ಪ್ರಖ್ಯಾತರಾದ ಪ್ರಧಾನ ಅರ್ಚಕರು ಮತ್ತು ವಾಗ್ಮಿಗಳು ಆದ ಶ್ರೀ ಹಿರೇಮಗಳೂರು ಕಣ್ಣನ್ ಅವರು “ ನಮ್ಮ ಬದುಕೂ ದಶಾವತಾರವೇ!? ” ವಿಷಯದ ಕುರಿತು ಮಾತನಾಡಲಿದ್ದಾರೆ.

Karnataka Sanga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...