Abacus Gann ಅಬಾಕಸ್ ಗ್ಯಾಂನ್ ವತಿಯಿಂದ ಶಿವಮೊಗ್ಗ ತಾಲೂಕು ಮಟ್ಟದ ತಾಲೂಕು ಮಟ್ಟದ ಅಬಾಕಸ್ ಚಿತ್ರಕಲೆ ಬರವಣಿಗೆ ಸ್ಪರ್ಧೆಗಳನ್ನು ಡಿಸೆಂಬರ್ 17ರಂದು ಭದ್ರಾವತಿ ನಗರದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
Abacus Gann ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆ 9845152879 ಮತ್ತು 9035970219 ಸಂಪರ್ಕಿಸಲು ಕೋರಲಾಗಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಮೆಡಲ್ ಹಾಗೂ ಪ್ರಮಾಣಪತ್ರ ನೀಡಲಾಗುವುದು.
