Sunday, August 2, 2026
Sunday, August 2, 2026

Water supply variation in shivamogga ಡಿಸೆಂಬರ್ 16 &17 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

Date:

Water supply variation in shivamogga ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ. 16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ Water supply variation in shivamogga ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...