Thursday, September 17, 2026
Thursday, September 17, 2026

Bharat Vikasit Sankalpa Yatra ಪಿಳ್ಳಂಗೇರಿಯಲ್ಲಿ ಭಾರತ್ ವಿಕಸಿತ್ ಸಂಕಲ್ಪ ಯಾತ್ರೆ

Date:

Bharat Vikasit Sankalpa Yatra ಶಿವಮೊಗ್ಗ ಗ್ರಾಮಾಂತರ ಪಿಳ್ಳಂಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಭೆಯನ್ನು ಜಿಲ್ಲಾ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರರವರು ಉದ್ಘಾಟಿಸಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾತನಾಡಿದರು.

Bharat Vikasit Sankalpa Yatra ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳು,ಅರೋಗ್ಯ ಅಧಿಕಾರಿಗಳು, ಹಾಗೂ ಬ್ಯಾಂಕ್ ಅಧಿಕಾರಿಗಳು ಕೇಂದ್ರ ಸರಾಕರದ ವಿವಿಧ ಯೋಜನೆಗಳನ್ನು ತಿಳಿಸಿಕೊಟ್ಟರು… ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ. ಡಿ ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ರತ್ನಾಕರ್ ಶೆಣೈ ವಿಕಸಿತ ಯಾತ್ರೆಯ ಜಿಲ್ಲಾ ಸಂಚಾಲಕರಾದ
ವಿನ್ಸೆoಟ್ ರೋಡ್ರಿಗಸ್ ಗ್ರಾಮ ಪಂಚಾಯತ್ ಪ್ರಮುಖರು ಮತ್ತು ಬ್ಯಾಂಕ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಅಧಿಕಾರಿಗಳು, ಫಲಾನುಭವಿಗಳು,ಗ್ರಾಮಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...