Monday, May 4, 2026
Monday, May 4, 2026

MESCOM ಡಿಸೆಂಬರ್ 19 ರಂದು ಭದ್ರಾವತಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

mescom ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಡಿ:19 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ದೂರವಾಣಿ ಸಂಖ್ಯೆ:9448289507.ಅನ್ನು ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...