Tuesday, February 3, 2026
Tuesday, February 3, 2026

Shivamogga Police ಶಿವಮೊಗ್ಗ ಸಾರಿಗೆ ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಅಪರಿಚಿತ ಶವ ಪತ್ತೆ- ಪೊಲೀಸ್ ಮಾಹಿತಿ

Date:

Shivamogga Police ಶಿವಮೊಗ್ಗ ಸರ್ಕಾರಿ ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಸುಮಾರು 45 ರಿಂದ 50
ವರ್ಷದ ಅಪರಿಚಿತ ವ್ಯಕ್ತಿ ಕುಳಿತಲ್ಲೇ ಮೃತಪಟ್ಟಿದ್ದು, ಈತನ
ವಿಳಾಸ, ಹೆಸರು, ವಾರಸ್ಸುದಾರರು ಇರುವುದಿಲ್ಲ. ಮೃತದೇಹವು
ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿರುತ್ತದೆ.

ಅಪರಿಚಿತ ವ್ಯಕ್ತಿಯು ಸುಮಾರು 5.8 ಅಡಿ ಎತ್ತರ, ಗೋಧಿ
ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು,
ಮೃತನ ಕುತ್ತಿಗೆಯ ಎಡಭಾಗದಲ್ಲಿ ರಾಗಿಕಾಳು ಗಾತ್ರದ
ಕಪ್ಪು ಮಚ್ಚೆ ಇರುತ್ತದೆ.

Shivamogga Police ಹಸಿರು ನೀಲಿ ಬಿಳಿ ಮಿಶ್ರಿತ ಬಣ್ಣದ
ಟೀಶರ್ಟ್ ಹಾಗೂ ಕಪ್ಪು ಬಣ್ಣದ ಬರ್ಮುಡಾ ಚಡ್ಡಿ, ಕಪ್ಪು ಬಿಳಿ
ಮಿಶ್ರಿತ ಬಣ್ಣದ ಟವೇಲ್ ಧರಿಸಿರುತ್ತಾರೆ.
ಮೃತರ ವಾರಸುದಾರರು ಯಾರಾದರು ಇದ್ದಲ್ಲಿ
ದೊಡ್ಡಪೇಟೆ ಪೊಲೀಸ್ ಠಾಣಾ ದೂ.ಸಂ :08182-261414, 9611761255ನ್ನು ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣೆ
ಠಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...