Friday, March 20, 2026
Friday, March 20, 2026

Kuvempu University ಎಲ್ಲಾ ವಯಸ್ಸಿನ & ಪ್ರದೇಶದ ಜನರ ಆಸಕ್ತಿಯ ಆಟ ಚೆಸ್- ಎಸ್.ಎನ್.ಚನ್ನಬಸಪ್ಪ

Date:

Kuvempu University ನಮಗೆಲ್ಲರಿಗೂ ತಿಳಿದಿರುವ ಮತ್ತು ಅನೇಕ ಆಟಗಳನ್ನು ಆಡಿದ್ದರೂ, ಚೆಸ್ ಎಲ್ಲಾ ವಯಸ್ಸಿನ ಮತ್ತು ಪ್ರದೇಶದ ಜನರು ಬಹಳ ಆಸಕ್ತಿಯಿಂದ ಆಡುವ ಆಟವಾಗಿದೆ. ಚೆಸ್ ಒಂದು ಉತ್ತಮ ಆಟ ಮತ್ತು ಇದರ ಮೂಲ ಭಾರತದಲ್ಲಿದೆ ಎಂದು ನಂಬಲಾಗಿದೆ ಎಂದು ಶಿವಮೊಗ್ಗ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ತಿಳಿಸಿದ್ದಾರೆ.

Kuvempu University ಶಿವಮೊಗ್ಗ ನಗರದ ಸ್ಕೌಟ್ ಭವನದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕುವೆಂಪು ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಪುರುಷರ ಮತ್ತು ಮಹಿಳಾ ಚೆಸ್ ತಂಡಗಳ ಆಯ್ಕೆ ಹಾಗೂ ಅಂತರ ಕಾಲೇಜು ಚೆಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...