Friday, September 25, 2026
Friday, September 25, 2026

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 22ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:9448289519.ಇದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...