Friday, September 25, 2026
Friday, September 25, 2026

Shivamogga District Food Civil Supplies Department ಸಾಗರ ತಾಲ್ಲೂಕ್ ಸೈದೂರು & ಚನ್ನಗೊಂಡ ಗ್ರಾಮಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Date:

Shivamogga District Food Civil Supplies Department ಶಿವಮೊಗ್ಗ ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸಾಗರ ತಾಲೂಕಿನ ಸೈದೂರು ಮತ್ತು ಚನ್ನಗೊಂಡ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸಾಗರ ತಾಲೂಕು ಕಚೇರಿ/ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ:12/01/2024ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...