Wednesday, February 4, 2026
Wednesday, February 4, 2026

Madal Virupakshappa: ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಕೇಸ್ ರದ್ದುಗೊಳಿಸಿದಹೈ ಕೋರ್ಟ್

Date:

Madal Virupakshappa: ಬಿಜೆಪಿ ಶಾಸಕರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪನವರ ವಿರುದ್ಧ ಕರ್ನಾಟಕ ಲೋಕಾಯುಕ್ತರು ದಾಖಲಿಸಿದ್ದ ಭ್ರಷ್ಟಾಚಾರದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಯಿಂದ ಟೆಂಡರ್ ನೀಡುವಿಕೆಗೆ ಸಂಬಂಧಿಸಿದಂತೆ ಲಂಚ ಪಡೆದ ಆರೋಪ ಮಾಡಾಳ್ ಅವರು ಎದುರಿಸುತ್ತಿದ್ದರು. ಅಸಲಿಗೆ, ಅವರ ಪುತ್ರ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದರು. ಆನಂತರ ಆ ಆರೋಪ ಶಾಸಕರ ಮೇಲೆ ಬಂದಿತ್ತು. ಆಗ, ಮಾಡಾಳ್ ಅವರು, ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಶಾಸಕರಾಗಿದ್ದರು.
ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಶಾಸಕರಾಗಿದ್ದ ಮಾಡಾಳ್ ಆಗಿನ ವಿಧಾನಸಭೆಯ ಸ್ಪೀಕರ್ ಅವರ ಅನುಮತಿ ಪಡೆಯದೇ ತನಿಖೆ ನಡೆಸಿದ್ದರೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗಾಗಿ, Madal Virupakshappa: ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...