Tuesday, October 1, 2024
Tuesday, October 1, 2024

Indira Canteen ಈಗ ಇಂದಿರಾ ಕ್ಯಾಂಟೀನ್ ನಲ್ಲಿರುಚಿ & ಸ್ವಾದಿಷ್ಟ ಹೊಸಬಗೆಯ ಆಹಾರ-ಸಿದ್ಧರಾಮಯ್ಯ

Date:

Indira Canteen ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಗಳು ಈಗ ಮತ್ತಷ್ಟು ಶುಚಿ, ರುಚಿಯಾಗಿ ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ಧಗೊಂಡಿವೆ.
ರಿಯಾಯಿತಿ ದರದಲ್ಲಿ ಸ್ವಾದಿಷ್ಟ ತಿಂಡಿ, ಊಟ ದೊರೆಯುವ ಇಂದಿರಾ ಕ್ಯಾಂಟೀನ್ ಯೋಜನೆಯ ಸಂಪೂರ್ಣ ಸದುಪಯೋಗ Indira Canteen ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...