Thursday, March 19, 2026
Thursday, March 19, 2026

Nandini Milk Products ನಂದಿನಿ ಉತ್ಪನ್ನ ಬಿಡುಗಡೆ ಸಮಾರಂಭದಲ್ಲಿ ನಟ ಶಿವಣ್ಣ & ಸಿದ್ದರಾಮಯ್ಯ

Date:

Nandini Milk Products 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಖ್ಯಾತ ಚಿಂತಕರು, ಬರಹಗಾರರಾದ ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಉಪನ್ಯಾಸಕ್ಕೆ ನಿಂತರೆ, ಕೇಳುಗರು ತಾಸುಗಟ್ಟಲೆ ಕದಲದೇ ತಮ್ಮ ಮಾತುಗಳನ್ನಾಲಿಸುವಂತೆ ಮಾಡಬಲ್ಲ, ಆಧ್ಯಾತ್ಮ ಚಿಂತಕರು ಹಾಗೂ ಪ್ರಖರ ವಾಗ್ಮಿಗಳಾಗಿರುವ ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ಮಾನ್ಯ ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನ ಭಾರತಯಾತ್ರೆ ಕೃತಿಗೆ ಈ ಗೌರವ ದೊರೆತಿರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ Nandini Milk Products ಹಾಗೂ ಶಿಕಾರಿಪುರ ಶಾಸಕರಾದ ಬಿ.ವೈ.ವಿಜಯೇಂದ್ರ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...