Friday, December 5, 2025
Friday, December 5, 2025

Covid-19 News ಕೋವಿಡ್ ಸನ್ನಿವೇಶ ಹಿಂದೆ ಮಾಡಿದ ಲೋಪಗಳನ್ನ ಈಗ ಮಾಡದಿರಿ – ಸಭೆಯಲ್ಲಿ ಅಧಿಕಾರಿಗಳಿಗೆ ಸೀಎಂ ಕಿವಿಮಾತು

Date:

Covid-19 News ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಿ, ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು.
ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಈ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Covid-19 News ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.
ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.
ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.
ಎಲ್ಲ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...