Tuesday, May 5, 2026
Tuesday, May 5, 2026

Sports School ಡಿ,27 ರಂದು ಕ್ರೀಡಾಶಾಲೆಗಳಿಗೆ ಸೊರಬ ತಾಲ್ಲೂಕು ಮಟ್ಟದ ಅಭ್ಯರ್ಥಿಗಳ ಆಯ್ಕೆ

Date:

Sports School ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲ್ಪಡುತ್ತಿರುವ 2024-25ನೇ ಸಾಲಿನ ಪ್ರವೇಶಕ್ಕೆ ಕ್ರೀಡಾಶಾಲೆ/ಕ್ರೀಡಾನಿಲಯಗಳಿಗೆ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಅಥ್ಲೆಟಿಕ್ಸ್, ಹಾಕಿ, ಫುಟ್‍ಬಾಲ್, ಕುಸ್ತಿ ಕ್ರೀಡೆಗಳಿಗೆ ವಿವಿಧ ಮಟ್ಟಗಳಲ್ಲಿ ಆಯ್ಕೆಯನ್ನು ನಡೆಸಲು ದಿನಾಂಕ ನಿಗದಿಗೊಳಿಸಲಾಗಿರುತ್ತದೆ.

Sports School ಸೊರಬ ತಾಲ್ಲೂಕು ಮಟ್ಟದ ಕ್ರೀಡಾ ಶಾಲೆಯ ಆಯ್ಕೆಯನ್ನು ಮೊದಲು ಡಿ.26 ರಂದು ನಡೆಸಬೇಕೆಂದು ನಿರ್ಧರಿಸಲಾಗಿತ್ತು. ಇದೀಗ ಅದರ ಬದಲಾಗಿ ಡಿ.27 ರಂದು ನಡೆಸಬೇಕೆಂದು ತೀರ್ಮಾಡಿಸಲಾಗಿದೆ. ಆನವಟ್ಟಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ಬಾಳಪ್ಪ ಮಾನೆ ಮೊ.ಸಂ: 9880653266, ಪಿ.ವಿ.ನಾಗರಾಜ್ 9964599936 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...