Thursday, June 18, 2026
Thursday, June 18, 2026

SP Shivamogga ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಅಪರಿಚಿತ ಶವ ಪತ್ತೆ- ಪೊಲೀಸ್ ಮಾಹಿತಿ

Date:

SP Shivamogga ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ.

ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ.

ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ ಕಪ್ಪು ಗೆರೆಯುಳ್ಳ ಉದ್ದ ತೋಳಿನ ಶರ್ಟ್, ಸಿಮೆಂಟ್ ಕಲರ್ ಪ್ಯಾಂಟ್, ಒಂದು ಬಣ್ಣದ ಉಡುದಾರ, ಕಪ್ಪು ಬಣ್ಣದ ಚಪ್ಪಲಿಗಳು ಮತ್ತು ಕೆಂಪು, ಬಿಳಿ ಬಣ್ಣದ ಟವೆಲ್ ಧರಿಸಿರುತ್ತಾರೆ.

SP Shivamogga ಮೃತನ ದೇಹವು ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿರುತ್ತದೆ.
ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ದೂ.ಸಂ.08182-222974, 9480802124 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...