Wednesday, September 23, 2026
Wednesday, September 23, 2026

CM Siddharamaih ಭೀಕರ ಬರದಿಂದ ತತ್ತರಿಸಿರುವ ರೈತರಿಗೆ₹ 2000 ಮೊದಲ ಕಂತು ಬಿಡುಗಡೆ- ಸಿದ್ಧರಾಮಯ್ಯ

Date:

CM Siddharamaih ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

CM Siddharamaih ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...