Tuesday, May 5, 2026
Tuesday, May 5, 2026

Govinda Karajola ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮಕೈಗೊಳ್ಳಲು ಒತ್ತಾಯ

Date:

Govind Karjol ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರವರ ಮೇಲೆ ಹಲ್ಲೆಗೆ ಯತ್ನಿಸಿ ಶಾಂತಿ ಕದಡಲು ಪ್ರಯತ್ನಿಸಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಬಿಜೆಪಿ ಮುಖಂಡರು ಪೊಲೀಸ್ ವರಿಷ್ಟಾಧಿಕಾರಿಯನ್ನು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾ ಸಹಾಯಕ ಪೊಲೀಸ್ ನಿರೀಕ್ಷಕ ಕಿಣಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂ ಡರುಗಳು ಚಿತ್ರದುರ್ಗಾದಲ್ಲಿ ಕೆಲವು ಕಾಂಗ್ರೆಸ್ ಮುಖಂಡರುಗಳು ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಅಡ್ಡಿಪಡಿಸಿ ಬೆದರಿಕೆ ಹಾಕಿ ಹಲ್ಲೆಗೂ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

Govind Karjol ಭಾರತ ದೇಶದಲ್ಲಿ ವಾಕ್‌ಸ್ವಾತಂತ್ರ್ಯವನ್ನು ನಿಗ್ರಹಿಸಲು ಕಾಂಗ್ರೆಸ್ ಮುಖಂಡರುಗಳ ನಡೆ ಸಂವಿಧಾನ ವಿರೋಧಿಯಾಗಿದೆ. ಕೂಡಲೇ ಸಾರ್ವಜನಿಕ ಶಾಂತಿ ಕದಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಕೇಶವ, ಎಸ್.ಡಿ.ಎಂ. ಮಂಜು, ಶಿವಪ್ರಸಾದ್, ನರಸಿಂಹ ಮೂರ್ತಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...