Wednesday, September 16, 2026
Wednesday, September 16, 2026

Karnataka Police Department ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಸೈಬರ್ ವಂಚನೆ, ಜಾಗೃತರಾಗಿರಲು ಪೊಲೀಸ್ ಇಲಾಖೆ ಸೂಚನೆ

Date:

Karnataka Police Department ಎ.ಐ ತಂತ್ರಜ್ಞಾನದಿಂದ ಪರಿಚಿತರ ಧ್ವನಿ ಅನುಕರಿಸಿ ವಂಚಿಸುವವರ ಬಗ್ಗೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು. ವೈಯಕ್ತಿಕ ಮಾಹಿತಿ ವಿನಿಮಯವೇ ಸೈಬರ್‌ ವಂಚನೆಗೆ ಪ್ರಮುಖ ರಹದಾರಿಯಾಗಿದೆ. ಅಪರಿಚಿತರ ಜೊತೆ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳುವಾಗ ಜಾಗ್ರತೆ ವಹಿಸಿದರೆ ಸಂಭವನೀಯ ಸೈಬರ್‌ ವಂಚನೆ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಕರ್ನಾಟಕ ಪೋಲಿಸ್ ಇಲಾಖೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...