Atal Bihari Vajpayee ಇಂದು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ .ಈ ದಿನವನ್ನು ಸುಶಾಸನ ದಿನವನ್ನಾಗಿ ಆಚರಿಸಲಾಗುತ್ತದೆ . ವಾಜಪೇಯಿ ಅವರ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿ, ಪ್ರಧಾನಿ ಮ
ಹಾಗೂ ಗಣ್ಯರು ಅವರಿಗೆ ಸಮಾಧಿಯ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಕೋಟಿ ಕೋಟಿ ಕಾರ್ಯಕರ್ತರ ಮಾರ್ಗದರ್ಶಕರು, ಅಜಾತ ಶತ್ರು, ಭಾರತ ರತ್ನ ಶ್ರದ್ಧೇಯ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಶತ ಶತ ನಮನಗಳು ಎಂದರು.
Atal Bihari Vajpayee ಅವರ ಜನ್ಮದಿನವಾದ ಡಿಸೆಂಬರ್ 25 ನ್ನು 2014 ರಿಂದ ‘ಸುಶಾಸನ ದಿನ’ (ಉತ್ತಮ ಆಡಳಿತ ದಿನ)ವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಆಡಳಿತವನ್ನು ಪಾರದರ್ಶಕವಾಗಿಸುವುದು ಹಾಗೂ ಪರಿಣಾಮಕಾರಿಯಾಗಿಸುವುದು ಇದರ ಉದ್ದೇಶವಾಗಿದೆ