Saturday, October 10, 2026
Saturday, October 10, 2026

Karnataka State Liquor Control Board ಸಂಯಮ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Karnataka State Liquor Control Board ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ.

ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು.

Karnataka State Liquor Control Board ಅರ್ಜಿಯನ್ನು ಮೇಲ್ kar-temperance@gmail.com ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ॥ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...