Friday, June 19, 2026
Friday, June 19, 2026

BBMP Commercial Shops ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಬಳಸಲು ಬಿಬಿಎಂಪಿ ಆದೇಶ

Date:

BBMP Commercial Shops ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸಬೇಕು. ಇದನ್ನು ಅನುಷ್ಠಾನ ನೀಡಲು ಫೆಬ್ರವರಿ 28ರವರೆಗೆ ಅವಕಾಶ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

BBMP Commercial Shops ಪಾಲಿಕೆ ವ್ಯಾಪ್ತಿಯ ಅಂಗಡಿ, ಹೋಟೆಲ್‌, ಮಾಲ್‌ ಸೇರಿದಂತೆ ಇನ್ನಿತರ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವ ಸಂಬಂಧ ಎಲ್ಲಾ ವಲಯಗಳ ಆಯುಕ್ತರ ಜೊತೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...