Thursday, March 19, 2026
Thursday, March 19, 2026

Ministry of Electronics and Information Technology ಡೀಪ್ ಫೇಕ್ & ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪು ಮಾಹಿತಿ ಪ್ರಸರಣೆ- ಕೇಂದ್ರ ಸರ್ಕಾರದ ಸೂಚನೆಗಳು

Date:

Ministry of Electronics and Information Technology ಡೀಪ್‌ಫೇಕ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ತಪ್ಪುಮಾಹಿತಿಗಳ ಪ್ರಸರಣ ಕುರಿತು ಸರ್ಕಾರಕಳವಳ ವ್ಯಕ್ತಪಡಿಸಿದೆ‌.

ಐ.ಟಿ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಸಾಮಾಜಿಕ ಮಾಧ್ಯಮಗಳಿಗೆ ಸೂಚನೆ ನೀಡಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪ್ರಸ್ತುತ ಚಾಲ್ತಿಯಲ್ಲಿರುವ ಐಟಿ ನಿಯಮಗಳಿಗೆ ಬದ್ಧರಾಗಿರಬೇಕು ಇಂದು ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸೂಚನೆ ನೀಡಿದೆ.

Ministry of Electronics and Information Technology ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಫೇಕ್ ತಂತ್ರಜ್ಞಾನದ ದುರ್ಬಳಕೆ ತಡೆಯುವುದರ ಕುರಿತಂತೆ ಈ ಮಾರ್ಗದರ್ಶಿ ಸೂಚನೆಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ತನ್ನ ಬಳಕೆದಾರರಿಗೆ ನಿರ್ದಿಷ್ಟ ಮಾಹಿತಿಯು ಐ ಟಿ ನಿಯಮಗಳ ಅನುಸಾರ ನಿಷೇಧಿಸಿರುವ ಅಡಕಗಳನ್ನು ಒಳಗೊಂಡಿದೆ ಎಂದು ತಿಳಿಸಿದೆ.

ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಇತ್ತೀಚೆಗೆ ಆಧುನಿಕ ಪ್ರತಿನಿಧಿಗಳ ಜೊತೆಗೆ ಚರ್ಚಿಸಿದ್ದರು. ಅದರ ಹಿಂದೆ ಈ ನಿಯಮಗಳನ್ನು ಹೊರಡಿಸಲಾಗಿದೆ.

ನಿಯಮ ಉಲ್ಲಂಘನೆ ಸಂದರ್ಭದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅನ್ವಯ ವಿಧಿಸಬಹುದಾದ ಶಿಕ್ಷೆ ದಂಡ ಕುರಿತಂತೆಯೂ ಸಾಮಾಜಿಕ ಮಾಧ್ಯಮಗಳು ಬಳಕೆದಾರರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...