Wednesday, September 16, 2026
Wednesday, September 16, 2026

B.Y.Vijayendra 2024 ಲೋಕ ಸಮರ, 28/28 ಸ್ಥಾನಗೆಲ್ಲಲು ಬಿಜೆಪಿ-ಜೆಡಿಎಸ್ಒಟ್ಟಿಗೇ ಹೋರಾಟ-ಬಿ.ಎಸ್.ವಿಜಯೇಂದ್ರ

Date:

B.Y.Vijayendra ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ.

B.Y.Vijayendra ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬಲ ತುಂಬುವ ಕೆಲಸ ನಾವು ಮಾಡಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...