Atrocitie Prevention Committee ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಶಿವಮೊಗ್ಗ ಜಿಲ್ಲಾ ದೌರ್ಜನ್ಯ ತಡೆಯ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರೊಡನೆ ಚರ್ಚೆ ನಡೆಸಲಾಯಿತು.