Monday, August 24, 2026
Monday, August 24, 2026

Madhu Bangarappa ದೇವರ ದಯದಿಂದ ಆರಾಮಾಗಿದ್ದೇನೆ.ಯಾರೂ ಆತಂಕಪಡಬೇಡಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ.ನನಗಾಗಿ ಹಾರೈಸಿದ ಶುಭಕೋರಿದ ಪ್ರಾರ್ಥಿಸಿದ ನನ್ನೆಲ್ಲ ಮತಬಾಂಧವರಿಗೂ ಹಿತೈಷಿಗಳಿಗೂ ಜಿಲ್ಲಾ ಹಾಗೂ ಮತಕ್ಷೇತ್ರದ ಜನತೆಗೂ,ಅಭಿಮಾನಿಗಳಿಗೂ,ಪಕ್ಷದ ಎಲ್ಲಾ ಕಾರ್ಯಕರ್ತ ಮುಖಂಡರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...