Wednesday, September 16, 2026
Wednesday, September 16, 2026

Department of Kannada and Culture ಕುವೆಂಪು ರಂಗಮಂದಿರದಲ್ಲಿ”ವಾಲ್ಮೀಕಿಯ ಭಾಗ್ಯ” ನಾಟಕ ಪ್ರದರ್ಶನ

Date:

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪುರವರ 119ನೇ ಜನ್ಮ ದಿನೋತ್ಸವದ ವಿಶ್ವ ಮಾನವ ದಿನಾಚರಣೆ ಪ್ರಯುಕ್ತ ನಮ್ ಟೀಂ ವತಿಯಿಂದ ಕುವೆಂಪು ವಿರಚಿತ ವಾಲ್ಮೀಕಿಯ ಭಾಗ್ಯ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಡಿ.29 ರಂದು ಸಂಜೆ 07 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

Department of Kannada and Culture ನಾಟಕ ನಿರ್ದೇಶನ ವಿಜಯ್ ನೀನಾಸಂ, ವಿನ್ಯಾಸ ಚಂದನ್ ನೀನಾಸಂ ಮಾಡಿರುತ್ತಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...