Sunday, June 21, 2026
Sunday, June 21, 2026

Madhu Bangarappa ಸ್ಕ್ವಾಯ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಡಿ.ವಿ.ಎಸ್ ಶಾಲೆಯ ಶಶಾಂಕ ಆಯ್ಕೆ

Date:

Madhu Bangarappa ಶಿವಮೊಗ್ಗ ನಗರದ ಪ್ರವಾಸಿ ಮಂದಿರದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಸ್ಕ್ವಾಯ್ ಕ್ರೀಡೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ಹೊಸಕೆರೆಹಳ್ಳಿ ಯಲ್ಲಿ ನಡೆದ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ
ಶಿವಮೊಗ್ಗ ಜಿಲ್ಲೆಯ ವತಿಯಿಂದ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಡಿವಿಎಸ್ ಶಾಲೆಯ ವಿದ್ಯಾರ್ಥಿ ಶಶಾಂಕ ಗೆ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರದರ್ಶನವನ್ನು ತೋರಿ ಪದಕ ಗೆಲ್ಲುವಂತೆ ಶುಭ ಹಾರೈಸಿದರು .

Madhu Bangarappa ಈ ಸಂದರ್ಭದಲ್ಲಿ ತರಬೇತಿದಾರ ರಮೇಶ್ ಮತ್ತು ಮಾರುತಿ ಕರಾಟೆ ಹಾಗೂ ಕ್ರೀಡಾ ತರಬೇತಿ ಕೇಂದ್ರದದ ಸಹ ಕಾರ್ಯದರ್ಶಿ ರಾಮಚಂದ್ರ, ಖಜಾಂಚಿ ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮೋದಿ @12 ಯುವ ಸಂವಾದ” ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ಭಾರತೀಯ ಜನತಾ ಯುವ ಮೋರ್ಚಾ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ...

Klive Special Article ಅಪರೂಪದ “ಜಲಾಧಿವಾಸ ಗಣಪತಿ” ಕ್ಷೇತ್ರ. ...

Klive Special Article ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ...

State Election Commission ರಾಜ್ಯ ಚುನಾವಣಾ ಆಯೋಗದ ನಿರ್ದೇಶನ: ಜೂನ್ 24 ರಂದು ಮತಗಟ್ಟೆ ಏಜೆಂಟರುಗಳಿಗೆ ಕಾರ್ಯಾಗಾರ

State Election Commission ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ...