Monday, August 3, 2026
Monday, August 3, 2026

University of Law ಶಿವಮೊಗ್ಗದ ಲಾ ಕಾಲೇಜಿನ ವಿದ್ಯಾರ್ಥಿ ಸ್ಕಂದ ಶಾಸ್ತ್ರಿ ಭೂಪಾಲ್ಅಂತರ ವಿವಿ ಕರಾಟೆಸ್ಪರ್ಧೆಗೆ ಆಯ್ಕೆ

Date:

University of Law ಡಿಸೆಂಬರ್ 27ರಂದು ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯದ ಕಾನೂನು ಕಾಲೇಜುಗಳ ವಿಶ್ವವಿದ್ಯಾಲಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ನ್ಯಾಷನಲ್ ಲಾ ಕಾಲೇಜ್ ನ ವಿದ್ಯಾರ್ಥಿ ಹಾಗೂ ಶಿವಮೊಗ್ಗ ಜಿಲ್ಲೆಯ ಹಿರಿಯ ಕರಾಟೆ ತರಬೇತಿದಾರ ಸುರೇಂದ್ರ ಶಾಸ್ತ್ರಿ ರವರ ಪುತ್ರ ಸ್ಕಂದ ಶಾಸ್ತ್ರಿ-84 ಕೆಜಿ ಪುರುಷರ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮುಖಾಂತರ ಜನವರಿ 15 ರಿಂದ 20 ರವರೆಗೆ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆಯಲಿರುವ ದಕ್ಷಿಣ ಹಾಗೂ ಪಶ್ಚಿಮ ವಲಯದ ಇಂಟರ್ ಯುನಿವರ್ಸಿಟಿ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

University of Law ಆಯ್ಕೆಯಾದ ಕ್ರೀಡಾಪಟುವಿಗೆ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಭಿನಂದನೆ ಸಲ್ಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...