Saturday, October 17, 2026
Saturday, October 17, 2026

Department of Women and Child Development ಕಿತ್ತೂರು ಚೆನ್ನಮ್ಮ ಪ್ರಶಸ್ತಿಗೆ ಅರ್ಹರಿಂದ ಅರ್ಜಿ‌ಆಹ್ವಾನ

Date:

Department of Women and Child Development ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023-24ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಯನ್ನು ಒಳಗೊಂಡಂತೆ ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ವ್ಯಕ್ತಿಯ ಜೀವ ಉಳಿಸಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Department of Women and Child Development ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ದಿ: 10/01/2024 ರೊಳಗಾಗಿ ಯೂನಿಕೋಡ್ (ನುಡಿ6.0) ನಲ್ಲಿಯೇ ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295515 ನ್ನು ಸಂಪರ್ಕಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...