Friday, December 5, 2025
Friday, December 5, 2025

Election Commission of India ಮತದಾರರ ಪಟ್ಟಿ ಪರಿಷ್ಕರಣೆ – ಅವಧಿ ವಿಸ್ತರಣೆ

Date:

Election Commission of India ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿ ಅವಧಿ ವಿಸ್ತರಣೆ ಮಾಡಿದೆ.

ಆಕ್ಷೇಪಣೆಗಳ ವಿಲೇವಾರಿ ಮಾಡುವ ದಿನಾಂಕವನ್ನು 12/01/2024ರವರೆಗೆ ವಿಸ್ತರಿಸಲಾಗಿದೆ. ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಮತ್ತು ಡೇಟಾಬೇಸ್ ಅನ್ನು ನವೀಕರಿಸುವುದು ಮತ್ತು ಪೂರಕಗಳನ್ನು ಮುದ್ರಿಸಲು ದಿ: 17/01/2024 ರವರೆಗೆ ವಿಸ್ತರಿಸಲಾಗಿದೆ.

Election Commission of India ಈ ಅವಧಿಯಲ್ಲಿ ಸ್ವೀಕರಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಇತ್ಯರ್ಥಗೊಳಿಸಲು ಇದ್ದ ದಿನಾಂಕ 05/01/2024 ನ್ನು ವಿಸ್ತಿರಿಸಿ ಜನವರಿ 22, 2024 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...