Monday, August 3, 2026
Monday, August 3, 2026

Madhu Bangarappa ಶಿಕ್ಷಣ ಸಚಿವರಿಂದ ಸುಳುಗೋಡು ಶಾಲೆ ಉದ್ಘಾಟನೆ

Date:

Madhu Bangarappa ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುಳುಗೋಡು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಯನ್ನು ಶಿಕ್ಷಣ ಸಚಿವೇ ಮಧು ಬಂಗಾರಪ್ಪ ಉದ್ಘಾಟಿಸಿದರು.

21 ಲಕ್ಷರೂ ವೆಚ್ಚದಲ್ಲಿ ನಿರ್ಮಿಸಿದ ಕೊಠಡಿ ಉದ್ಘಾಟಿಸಿ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

Madhu Bangarappa ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ , ಮಾಜಿ ಸಚಿವ ಕಿಮ್ಮನೆ ರತ್ನಾಕರ್ ,ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...