Sunday, August 23, 2026
Sunday, August 23, 2026

S N Channabasappa ಶಾಸಕ ಚೆನ್ನಿ ಅವರಿಂದ ಮನೆ ಮನೆಗೆ‌ ಅಯೋಧ್ಯೆ ಕರಪತ್ರ & ಮಂದಿರ ಮಂತ್ರಾಕ್ಷತೆ ವಿತರಣೆ

Date:

S N Channabasappa ಇದೇ ತಿಂಗಳ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದೇ ಸಂದರ್ಭದಲ್ಲಿ ವಾರ್ಡ್ ನಂಬರ್ 1ರ ಬೊಮ್ಮನಕಟ್ಟೆ ಹಾಗೂ ಸೋಮಿನಕೊಪ್ಪ ಭಾಗದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮನೆಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ ಚನ್ನಬಸಪ್ಪ ಅವರು ಆ ಭಾಗದ ಕಾರ್ಯಕರ್ತರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಚಾಲನೆ S N Channabasappa ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...