Saturday, May 23, 2026
Saturday, May 23, 2026

SP G K Mithun Kumar ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ಕೇಕ್ ಕತ್ತರಿಸಿ ಹೊಸವರ್ಷಾಗಮನ ಶುಭಹಾರೈಸಿದ ಎಸ್ ಪಿ.ಮಿಥುನ್ ಕುಮಾರ್

Date:

SP G K Mithun Kumar ಹೊಸ ವರ್ಷದ ದಿನದಂದು ಶಿವಮೊಗ್ಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ.ಕೆ ಮಿಥುನ್ ಕುಮಾರ್ ಅವರು ಅಮೀರ್ ಅಹಮದ್ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷ 2024ನ್ನು ಆಚರಿಸಿದರು. ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಎಲ್ಲಾ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಮತ್ತು ಕುಟುಂಬದವರಿಗೂ ಹಾಗೂ ಸಮಸ್ತ ನಾಗರಿಕರಿಗೂ ಹೊಸ ವರ್ಷ 2024 ರ ಹಾರ್ದಿಕ ಶುಭಾಶಯಗಳನ್ನು ಕೋರಿದರು.

SP G K Mithun Kumar ಈ ಸಂದರ್ಭದಲ್ಲಿ ಶ್ರೀ. ಕಾರಿಯಪ್ಪ ಎ. ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಮತ್ತು ಶಿವಮೊಗ್ಗ ನಗರದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...