Sunday, August 23, 2026
Sunday, August 23, 2026

Government Retired Employees Association shivamogga ಜನವರಿ 5 ರಂದು ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಭವನದ ನೂತನ ಕೊಠಡಿಗಳ ಉದ್ಘಾಟನೆ

Date:

Government Retired Employees Association shivamogga ಶಿವಮೊಗ್ಗ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಪತ್ರಿಕಾ ಭವನದ ಎದುರು ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದದಲ್ಲಿ 2022-23ನೇ ಸಾಲಿನ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳ ಉದ್ಘಾಟನೆ ಸಮಾರಂಭವನ್ನು ಜ.05 ರಂದು ಬೆಳಗ್ಗೆ 11.00ಕ್ಕೆ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರವರು ಉದ್ಘಾಟಿಸಲಿದ್ದಾರೆ.

Government Retired Employees Association shivamogga ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎಂ. ಚಂದ್ರಶೇಖರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿ.ಪಂ. ಮಾಜಿ ಸದಸ್ಯ ಕೆ.ಈ.ಕಾಂತೇಶ್ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...