Saturday, May 23, 2026
Saturday, May 23, 2026

Breaking News ಅಯೋಧ್ಯ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕನ್ನಡಿಗ ಶಿಲ್ಪಿ ಅರುಣ್ ಕೆತ್ತನೆಯ ಬಾಲರಾಮ ಪ್ರತಿಮೆ ಆಯ್ಕೆ

Date:

Breaking News ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಕನ್ನಡಿಗ ಅರುಣ್ ಯೋಗಿ ರಾಜ್ ಅವರ ಕೆತ್ತನೆಯ ಬಾಲರಾಮ ಮೂರ್ತಿ ಆಯ್ಕೆಯಾಗಿದ್ದಾರೆ.

ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಿದ್ದಾರೆ ಅರುಣ್ ಯೋಗಿರಾಜ್.
ಈಗಾಗಲೇ ಹಲವಾರು ಕಲಾಕೃತಿಗಳ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ಜನವರಿ‌ 22 ರಂದು
ಅರುಣ್ ಯೋಗಿರಾಜ್ ನಿರ್ಮಿತ ಬಾಲರಾಮನ ಮೂರ್ತಿಗೆ ಮಂದಿರದ ಗರ್ಭಗೃಹದಲ್ಲಿ ಪ್ರಾಣಪ್ರತಿಷ್ಠೆಯಾಗಲಿದೆ.

Breaking News ಸುದ್ದಿ‌ಕೇಳಿದ ಕೂಡಲೇ ಅರುಣ್ ಅವರ ತಾಯಿ,ಅಣ್ಣ ಮತ್ತು
ಪತ್ನಿ ತಮ್ಮ ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...