Sunday, August 23, 2026
Sunday, August 23, 2026

ED Raid in Thirthahalli ತೀರ್ಥಹಳ್ಳಿಯಲ್ಲಿ ಖಾಸಗಿ ವಾಣಿಜ್ಯ ಸಂಸ್ಥೆಯ ಮೇಲೆ ಇಡಿ ದಾಳಿ

Date:

ED Raid in Thirthahalli ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಈಡಿ ಅಧಿಕಾರಿಗಳ ದಾಳಿ‌ ನಡೆಸಿದ್ದಾರೆ.

ತೀರ್ಥಹಳ್ಳಿಯ ಪ್ರಖ್ಯಾತ ನ್ಯಾಷನಲ್ ಸಮೂಹ ಸಂಸ್ಥೆಗಳ ಮೇಲೆ ಈಡಿ ದಾಳಿ ನಡೆಸಿದೆ.
ನ್ಯಾಶನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್ ಹಾಗೂ ಇಂಡಿಯನ್ ಗ್ಯಾಸ್ ಗೋಲ್ಡನ್ ಮೇಲೆ ಈಡಿ ದಾಳಿ ನಡೆದಿದೆ.

ತೀರ್ಥಹಳ್ಳಿ ಪಟ್ಟಣದಲ್ಲಿರುವ ನ್ಯಾಷನಲ್ ಸಂಸ್ಥೆ ಮಾಲೀಕರ ಮನೆ ಮೇಲೂ ಈಡಿ ದಾಳಿ‌‌ ನಡೆದಿದೆ.ಅಹಮದ್ ಸಾಬ್ ಅವರ ಒಡೆತನದ ನ್ಯಾಶನಲ್ ಸಂಸ್ಥೆ ಇದಾಗಿದೆ.

ED Raid in Thirthahalli ನಾಲ್ಕಕ್ಕೂ ಹೆಚ್ಚು ತಂಡಗಳಾಗಿ ಅಧಿಕಾರಿಗಳಿಂದ ದಾಳಿ ನಡೆಸಿ ,ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...