Thursday, September 17, 2026
Thursday, September 17, 2026

RTO Office Shimoga ಆಟೋಗಳಿಗೆ ಪರವಾನಗಿ ಇತ್ಯಾದಿ ವಿಷಯಗಳ ಬಗ್ಗೆ ಸಾರಿಗೆ ಅಧಿಕಾರಿಗಳ ಸಭೆ ಜಿಲ್ಲಾಧಿಕಾರಿಗಳ ಪ್ರಕಟಣೆ

Date:

RTO Office Shimoga  ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

RTO Office Shimoga  ಸಭೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಆಟೋಗಳಿಗೆ ಕುರಿತ ಪರವಾನಿಗೆ ಕುರಿತಾದ ವಿಷಯ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...