Saturday, October 17, 2026
Saturday, October 17, 2026

Hip Hop Competition ನೇಪಾಳದಲ್ಲಿ ನಡೆದ ದಕ್ಷಿಣ ಏಷ್ಯಾ ಹಿಪ್ ಹಾಪ್ ಸ್ಪರ್ಧೆ- ಶಿವಮೊಗ್ಗದ ನಿಯ ಐನಾ ಗೋವೀಸ್ ಗೆ ಸುವರ್ಣಪದಕ

Date:

Hip Hop Competition ನೇಪಾಳದ ಕಠ್ಮಂಡುವಿನಲ್ಲಿ ನಡೆದ ಅಂತರ ರಾಷ್ಟ್ರೀಯ ದಕ್ಷಿಣ ಏಷ್ಯಾ ಹಿಪ್‌ಹಾಪ್ ಸ್ಪರ್ಧೆಯಲ್ಲಿ ಶಿವಮೊಗ್ಗದ ನಿಯಾ ಐನಾ ಗೊವೀಸ್ ಅವರು ಎರಡು ಚಿನ್ನದ ಪದಕ ಪಡೆದಿದ್ದಾರೆ.

Hip Hop Competition ಸ್ಟೆಪ್ ಹೋಲ್ಡರ್ ಡ್ಯಾನ್ಸ್ ಸ್ಟುಡಿಯೋದ ಮಾಸ್ಟರ್ ಅರುಣ್ ರಾಜ್ ಶೆಟ್ಟಿ ಮತ್ತು ಕಿರಣ್ ಹಿಕ್ಕೇರಿ ಅವರಲ್ಲಿ ತರಬೇತಿ ಪಡೆದ ಈ ಪ್ರತಿಭಾ ನ್ವಿತೆ ಹ್ಯಾನ್ಸನ್ ಗೊವೀಸ್ ಮತ್ತು ಪ್ರೀತಿ ಅಲ್ಮೇಡ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...