Sunday, August 2, 2026
Sunday, August 2, 2026

District servitude system ಜಿಲ್ಲಾ ಜೀತ ಪದ್ಧತಿ ಜಾಗೃತಿ ಸಮಿತಿಗೆ ಸದಸ್ಯರ ನೇಮಕ

Date:

District servitude system ಶಿವಮೊಗ್ಗ ಜಿಲ್ಲಾ ಮಟ್ಟದ ಜೀತ ಪದ್ಧತಿ ಜಾಗೃತಿ ಸಮಿತಿಗೆ ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಕರ್ನಾಟಕ ಸರ್ಕಾರದ ನಿರ್ದೇಶಕರು ಪಂಚಾಯತ್ ರಾಜ್ ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಇವರು ಶಿವಮೊಗ್ಗ ಜಿಲ್ಲಾಮಟ್ಟದಲ್ಲಿ
ಜಿಲ್ಲಾಡಳಿತದ ಜೀತ ಪದ್ಧತಿ ಜಾಗೃತಿ ಸಮಿತಿಗೆ 3 ವರ್ಷದ ಅವಧಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ District servitude system ವಿನೋದ್ ರವರನ್ನು ನಾಮ ನಿರ್ದೇಶನ ಮಾಡಿದ್ದು
ಇವರು ಈಗಾಗಲೇ ಹಿಂದಿನ ಅವಧಿಯಲ್ಲಿ ಇದೆ ಜಾಗೃತಿ ಸಮಿತಿಯಲ್ಲಿ ಕಾರ್ಯನಿರ್ವಹಿಸಿರುವ ಅನುಭವವನ್ನು ಹೊಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...