Wednesday, September 16, 2026
Wednesday, September 16, 2026

Death News ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Date:

Death News ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ. ಪ್ರಕರಣ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತೀರ್ಥಹಳ್ಳಿ ತಾಲೂಕು ಕೂಡಿಗೆ ಗೋಪಾಲ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು.

Death News 3 ತಿಂಗಳು ಹಿಂದೆ ನಾಪತ್ತೆಯಾಗಿದ್ದರು.
ಹೆಂಡತಿ ಮನೆಯಲ್ಲಿ ಮಾಲಯಕ್ಕೆ ಹೋಗಿದ್ದರು. ಆದರೆ ಅವರು ಹಿಂದಿರಗಿ ಬರಲೇ ಇಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿ ಎನ್. ಆರ್. ಪುರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ಡಿ.31ರಂದು ಅವರ ಕಣಿವೆ ಕಾಡಿನಲ್ಲಿ ಪತ್ತೆಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...