Thursday, June 18, 2026
Thursday, June 18, 2026

Social Welfare Department ಸರ್ಕಾರದ ವಿವಿಧ ವಸತಿಶಾಲೆಗಳಿಗೆ ಪ್ರವೇಶಾತಿ ಪರೀಕ್ಷೆ ಅಂತಿಮ ದಿನಾಂಕ ವಿಸ್ತರಣೆ

Date:

Social Welfare Department ಶಿವಮೊಗ್ಗ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾoಧಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ೬ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 6ರವರೆಗೆ ವಿಸ್ತರಿಸಲಾಗಿದೆ.

Social Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-249241 ಅಥವಾ ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆ, ಅಥವಾ https://kreis.kar.nic.in , http://kea.kar.nic.in ವೆಬ್‌ಸೈಟ್‌ಗಳ ಮಾಹಿತಿ ಪುಸ್ತಕ- 2024ನ್ನು ಸಂಪರ್ಕಿಸುವoತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...