Sunday, August 2, 2026
Sunday, August 2, 2026

SN Channabasappa ನಾನು ಕರಸೇವಕ ತಾಕತ್ತಿದ್ದರೆ ಬಂಧಿಸಿ- ಶಾಸಕ ಚನ್ನಬಸಪ್ಪ ಸವಾಲು

Date:

SN Channabasappa ಶ್ರೀ ರಾಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.
ನಾನು ಕರಸೇವಕ ನನ್ನನ್ನು ತಾಕತ್ತಿದ್ದರೆ ಬಂಧಿಸಿ…

ಅಂದು ರಾಮ ಮಂದಿರಕ್ಕೂ ವಿರೋಧಿಸಿ, ಇಂದು ರಾಮ ಭಕ್ತರನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರ ಒಟ್ಟಾರೆ
ಹಿಂದೂಗಳನ್ನು ವಿನಾಕಾರಣ ದ್ವೇಷಿಸುವುದು, ಹಿಂದೂಗಳಿಗೆ ಅನಗತ್ಯ ಕಿರುಕುಳ ನೀಡುವುದು, ಅಲ್ಪಸಂಖ್ಯಾತರಿಗೆ ಶ್ರೀರಕ್ಷೆ ಆಗಿರುವುದು ರಾಜ್ಯದ ಜನತೆಯ ದುರ್ಥೈವದ ಸಂಗತಿ.

SN Channabasappa ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ 31 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ರಾಮ ಭಕ್ತರ ಮೇಲೆ ನಕಲಿ ಕೇಸ್ ದಾಖಲಿಸಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...