Friday, June 19, 2026
Friday, June 19, 2026

Power Outage ಮಾಚೇನಹಳ್ಳಿ ಸುತ್ತಮುತ್ತ ಜನವರಿ 7 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಮಾಚೇನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 07 ರಂದು ಮ..12-00 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...