Thursday, September 17, 2026
Thursday, September 17, 2026

Sports News ಕು.ಹನ್ಸ್ವಿಗೆ ದಕ್ಷಿಣ ಏಷ್ಯಾ ಹಿಪ್ ಹಾಪ್ ಸ್ಪರ್ಧೆಯಲ್ಲಿ ಸುವರ್ಣ ಪದಕ

Date:

Sports News ನೇಪಾಳದ ಕಠ್ಮಂಡುವಿನಲ್ಲಿ ನಡೆದ ಅಂತರ ರಾಷ್ಟ್ರೀಯ ದಕ್ಷಿಣ ಏಷ್ಯಾ ಹಿಪ್‌ಹಾಪ್ ಸ್ಪರ್ಧೆಯಲ್ಲಿ ಶಿವಮೊಗ್ಗ ಪೋದಾರ್ ಶಾಲೆಯ ವಿದ್ಯಾರ್ಥಿನಿ ಕು.ಹನ್ಸ್ವಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ. ಈ ಪ್ರತಿಭಾನ್ವಿತೆ ಶಿವಮೊಗ್ಗ, ವಿನೋಬನಗರದ ಉಮಾಶಂಕರ್ ಮತ್ತು ಶ್ವೇತಾ ದಂಪತಿಗಳ ಪುತ್ರಿ.ಸ್ಟೆಪ್ ಹೋಲ್ಡರ್ ಡ್ಯಾನ್ಸ್ ಸ್ಟುಡಿಯೋದ ಮಾಸ್ಟರ್ ಅರುಣ್ ರಾಜ್ Sports News ಶೆಟ್ಟಿ ಮತ್ತು ಕಿರಣ್ ಹಿಕ್ಕೇರಿ ಅವರಲ್ಲಿ ತರಬೇತಿ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...