Thursday, March 19, 2026
Thursday, March 19, 2026

Water supply variation ಶಿವಮೊಗ್ಗದಲ್ಲಿ ಜನವರಿ 6& 7 ರಂದು ನೀರು ಸರಬರಾಜು ವ್ಯತ್ಯಯ ಎಲ್ಲೆಲ್ಲಿ ?

Date:

Water supply variation ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು, ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿಖಾನ್ ಬಡಾವಣೆ ಮತ್ತು ಸೋಮಿನಕೊಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ Water supply variation ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...