Thursday, September 17, 2026
Thursday, September 17, 2026

Sahyadri Science College ವಿದ್ಯಾರ್ಥಿನಿಯೊಂದಿಗೆ ಅತಿಥಿ ಉಪನ್ಯಾಸಕರ ಅನುಚಿತ ವರ್ತನೆ- ವಿದ್ಯಾರ್ಥಿಗಳ ಪ್ರತಿಭಟನೆ

Date:

Sahyadri Science College ವಿದ್ಯಾರ್ಥಿನಿಯರಿಗೆ ಅತಿಥಿ ಉಪನ್ಯಾಸಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿ ಧಿಡೀರ್ ರಸ್ತೆ ತಡೆ ಮಾಡಿ ಧರಣಿ ನಡೆಸಿದ್ದಾರೆ.

Sahyadri Science College ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಅತಿಥಿ ಉಪನ್ಯಾಸಕರು ಒಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆಪಾದಿಸಿದ್ದಾರೆ. ಈ ಅತಿಥಿ ಉಪನ್ಯಾಸಕ ತರಗತಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ, ವಿದ್ಯಾರ್ಥಿನಿಯರಿಗೆ ಮಾತ್ರ ಪಾಠ ಮಾಡುತ್ತಿದ್ದರು. ಕಳೆದ ವರ್ಷವೂ ಇದೇ ರೀತಿ ಮಾಡಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೂಪಿಸಿದ್ದಾರೆ. ಈ ಸಂಬಂಧ ವಿಭಾಗ ಮುಖ್ಯಸ್ಥರಿಗೆ ದೂರು ನೀಡಲಾಗಿತ್ತು ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...