Sunday, November 1, 2026
Sunday, November 1, 2026

Department of Education ಇನ್ನುಮುಂದೆ ಶಾಲಾ ಮಕ್ಕಳ ವಾಹನಗಳಲ್ಲಿ ಮಹಿಳಾ ಸಹಾಯಕರ ನೇಮಕ ಕಡ್ಡಾಯ

Date:

Department of Education ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬಸ್‌, ಕ್ಯಾಬ್‌, ವ್ಯಾನ್‌ಗಳಂತಹ ಶಾಲಾ ವಾಹನಗಳಲ್ಲಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಾಲಾ ವಾಹನ ಸುರಕ್ಷತಾ ಸಮಿತಿ ರಚಿಸಬೇಕು. Department of Education ಶಾಲಾ ವಾಹನಗಳಿಗೆ ಸಿಸಿಟಿವಿ ಕ್ಯಾಮೆರಾ, ಚಾಲಕರಿಗೆ ನಡವಳಿಕೆ ಪ್ರಮಾಣ ಪತ್ರ ಕಡ್ಡಾಯ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...