Wednesday, July 8, 2026
Wednesday, July 8, 2026

Siddaramaiah ಆಹಾರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಸಿರಿಧಾನ್ಯ ಬಳಸಿದರೆ ಪರಿಹಾರ- ಸಿದ್ಧರಾಮಯ್ಯ

Date:

Siddaramaiah ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೇರಳವಾಗಿವೆ. ಇವತ್ತಿನ ಹಲವು ಖಾಯಿಲೆಗಳಿಗೆ ರಾಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನ ವರದಿಗಳು ಹೇಳಿವೆ. ಆಹಾರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರವಾಗಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು Siddaramaiah ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...