Sunday, September 27, 2026
Sunday, September 27, 2026

Goan Social Service Association ಗೋನ್ ಸೋಶಿಯಲ್ ಸೇವಾ ಸಂಸ್ಥೆಯ ಜಿಲ್ಲಾ ಘಟಕಕ್ಕೆ ಚಾಲನೆ

Date:

Goan Social Service Association ಗೋನ್ ಸೋಶಿಯಲ್ ಸರ್ವೀಸ್ ಅಸೋಸಿಯೇಷನ್ ನ ಜಿಲ್ಲಾ ಘಟಕಕ್ಕೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗಿದೆ.

ಜಿಲ್ಲಾಧ್ಯಕ್ಷರಾಗಿ ಎನ್.ಎಂ ಸಿಗ್ಬತ್ ಉಲ್ಲಾ ರವರು ನೇಮಕಗೊಂಡಿದ್ದು ಇಂದು ಮಾಜೀ ಸಂಸದರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡರಾದ ಆಯನೂರು ಮಂಜುನಾಥ್ ರವರಿಂದ ಫಸ್ಟ್ ಪೋಸ್ಟರ್ ಬಿಡುಗಡೆ ನೇರವೇರಿತು, ಈ ಸಂದರ್ಭದಲ್ಲಿ ಬಿಡುಗಡೆ ನಡೆಸಿಕೊಟ್ಟ ಆಯನೂರು ಮಂಜುನಾಥ್ ರವರಿಗೆ, ಪತ್ರಕರ್ತ ಗಾರಾ.ಶ್ರೀನಿವಾಸ್, ವಕೀಲರಾದ ಸುಹಾಸ್ ರವರಿಗೆ ಸನ್ಮಾನಿಸಲಾಯಿತು,

Goan Social Service Association ಈ ಸರಳ ಸಮಾರಂಭದಲ್ಲಿ ಫೂರ್ಕಾನ್, ಲೋಕೇಶ್, ದೇವರಾಜ್, ನಾಸೀರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...