Thursday, March 26, 2026
Thursday, March 26, 2026

CM Siddharamaih ಅತಿಥಿ ಉಪನ್ಯಾಸಕರಿಗೆ ಗೌರವಧನ ಮತ್ತಷ್ಟು ಹೆಚ್ಚಳ- ಸಿದ್ಧರಾಮಯ್ಯ

Date:

CM Siddharamaih ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಟು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ನೇಮಕಾತಿಯಲ್ಲಿ ಅತಿಥಿ ಉಪನ್ಯಾಸಕರ ಸೇವಾನುಭವ ಆಧರಿಸಿ, ವೆಯ್ಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ.

CM Siddharamaih ಸರ್ಕಾರ ಅತಿಥಿ ಉಪನ್ಯಾಸಕರ ಜೊತೆ ಇದೆ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ
ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಲ್ಲಿ ಮನವಿ ಮಾಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...